Filter Offers
Keyword
Location
Offer Type
Sort
Latest
Swathi Harsha
added an offer.

i) ರೈತರ ಮಕ್ಕಳ ತಂದೆ-ತಾಯಿ ಇಬ್ಬರೂ ಕೃಷಿ ಜಮೀನಿನ ಒಡೆಯರಾಗಿದ್ದರೆ, ಈ ಯೋಜನೆಯಲ್ಲಿ ಒಂದು ಶಿಷ್ಯವೇತನಕ್ಕೆ ಮಾತ್ರ ರೈತರ ಮಕ್ಕಳು ಅರ್ಹರಾಗಿರುತ್ತಾರೆ.
ii) ಈ ಶಿಷ್ಯವೇತನವು ಶಿಕ್ಷಣದ ಯಾವುದೇ ಕೋರ್ಸಿನ ಸೆಮಿಸ್ಟರ್ / ಶೈಕ್ಷಣಿಕ ವರ್ಷಗಳಿಗೆ ಮಿತಿಯಾಗಿರತಕ್ಕದ್ದು. ಕೋರ್ಸ್‌ ಸೆಮೆಸ್ಟರ್‌ನಲ್ಲಿ / ಶೈಕ್ಷಣಿಕ ವರ್ಷದಲ್ಲಿ ಅನುತ್ತೀರ್ಣ
ಹೊಂದಿ ಪುನ: ಪುನರಾವರ್ತನೆಯಾದರೆ
ಸೆಮಿಸ್ಟರ್ / ಶೈಕ್ಷಣಿಕ ವರ್ಷದಲ್ಲಿ ವಿದ್ಯಾಭ್ಯಾಸದ (ಪುನಃ ಪರೀಕ್ಷೆ ತೆಗೆದುಕೊಂಡರೆ)
ಶಿಷ್ಯವೇತನವನ್ನು ಪಡೆಯಲು ಅರ್ಹರಾಗಿರುವುದಿಲ್ಲ.
ವಿದ್ಯಾರ್ಥಿಗಳು
iv) ಈ ಶಿಷ್ಯವೇತನವನ್ನು ಯಾವುದಾದರೂ ಒಂದು ವಿಧದ ಕೋರ್ಸ್‌ಗೆ ನೀಡಲಾಗುವುದು. ಉದಾಹರಣೆಗೆ, "X ಎಂಬ ಸ್ನಾತಕೋತ್ತರ ಪದವಿಯನ್ನು ಪೂರೈಸಿದ ನಂತರ Y ಎಂಬ ಸ್ನಾತಕೋತ್ತರ ಕೋರ್ಸ್‌ಗೆ ವಿದ್ಯಾರ್ಥಿಯು ಪ್ರವೇಶ ಪಡೆದಲ್ಲಿ, ಈ ಕೋರ್ಸ್‌ಗೆ ಶಿಷ್ಯವೇತನವನ್ನು ಪಡೆಯಲು ಅರ್ಹವಾಗುವುದಿಲ್ಲ.
ಈ ಆದೇಶವನ್ನು ದಿನಾಂಕ: 28-07-2021ರಂದು ನಡೆದ ಸಚಿವ ಸಂಪುಟ ಸಭೆಯ ನಿರ್ಣಯದನುಸಾರ (ಪಕರಣ ಸಂಖ್ಯೆ: ಸಿ: 318/2021) ಮತ್ತು ಆರ್ಥಿಕ ಇಲಾಖೆಯು ತನ್ನ ಟಿಪ್ಪಣಿ ಸಂಖ್ಯೆ: ಆಇ 92 ವೆಚ್ಚ-4/2021, ದಿನಾಂಕ: 06.08.2021ರಲ್ಲಿ ನೀಡಿರುವ ಸಹಮತಿಯನ್ವಯ ಹೊರಡಿಸಲಾಗಿರುತ್ತದೆ.