ಕೇಂದ್ರ ಸರ್ಕಾರವು 1998 ರಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್ (ಕೆಸಿಸಿ) ಯೋಜನೆಯನ್ನು ಆರಂಭಿಸಿತು. ಇದು ರೈತರಿಗೆ ಅಲ್ಪಾವಧಿ ಔಪಚಾರಿಕ ಸಾಲವನ್ನು ಒದಗಿಸಲು ಸಹಾಯ ಮಾಡುತ್ತದೆ. ಈ ಯೋಜನೆಯನ್ನು ಮೊದಲು ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ (ನಬಾರ್ಡ್) ರಚಿಸಿದೆ
3 ಲಕ್ಷ ರೂಪಾಯಿವರೆಗೆ ಸಾಲ
ಪ್ರಧಾನಿ ಮೋದಿ ಅವರು ಕಳೆದ ವರ್ಷ ಹೇಳಿರುವ ಮಾಹಿತಿ ಪ್ರಕಾರ ಇದುವರೆಗೆ 2 ಕೋಟಿಗೂ ಹೆಚ್ಚು ರೈತರು ಪ್ರಯೋಜನ ಪಡೆದಿದ್ದಾರೆ. ಅವರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ನೀಡಲಾಗಿದೆ. ಈ ಕಿಸಾನ್ ಕ್ರೆಡಿಟ್ ಕಾರ್ಡ್ ಅನ್ನು ಪಿಎಂ ಕಿಸಾನ್ ಯೋಜನೆಗೆ ಲಿಂಕ್ ಮಾಡಿದ ನಂತರ, ರೈತರು ಈಗ 4% ಬಡ್ಡಿಯಲ್ಲಿ 3 ಲಕ್ಷದವರೆಗೆ ಸಾಲಕ್ಕಾಗಿ ಅರ್ಜಿ ಸಲ್ಲಿಸಬಹುದು.
पांडुरंग पाटील Nice 😀
INDUMATHY MATHIYALAGAN 👍